Webdunia - Bharat's app for daily news and videos

Install App

ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಖರ್ಚು ವೆಚ್ಚದ ಬಗ್ಗೆ ಲೆಕ್ಕ ಕೊಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

Webdunia
ಸೋಮವಾರ, 10 ಫೆಬ್ರವರಿ 2020 (11:10 IST)
ಕಲಬುರಗಿ : ಕಲಬುರಗಿಯಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಮಾಡಿದ ಖರ್ಚು ವೆಚ್ಚದ ಬಗ್ಗೆ ಲೆಕ್ಕ ಕೊಡಿ  ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ.


ಇತ್ತೀಚೆಗೆ ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನಡೆಸಲಾಗಿತ್ತು. ಆದರೆ ಈ ಸಮ್ಮೇಳನಕ್ಕೆ ಜನರ ತೆರಿಗೆ ಹಣವನ್ನು ನೀಡಲಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.


ಈ ಹಿನ್ನಲೆಯಲ್ಲಿ  ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾಡಿದ ಖರ್ಚಿನ ಬಗ್ಗೆ ಚರ್ಚೆ ನಡೆಯುತ್ತಿದ್ದು 1 ತಿಂಗಳೊಳಗಾಗಿ ಜಿಲ್ಲಾಡಳಿತ, ಕಸಾಪ ಸಮ್ಮೇಳನಕ್ಕೆ ಬಂದಿರುವ ಹಣ , ಖರ್ಚಿನ ಲೆಕ್ಕ ಕೊಡಬೇಕು  ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಮುಂದಿನ ಸುದ್ದಿ
Show comments