ವೀರ್ಯಾಣು ಬಿಡುಗಡೆಯಾಗದಿದ್ದರೂ ಸಂಗಾತಿಗೆ ಲೈಂಗಿಕ ತೃಪ್ತಿ ನೀಡಲು ಸಾಧ್ಯನಾ?

Webdunia
ಗುರುವಾರ, 4 ಏಪ್ರಿಲ್ 2019 (15:58 IST)
ಬೆಂಗಳೂರು :  ಪ್ರಶ್ನೆ: ನಾನು 26 ವರ್ಷದ ಯುವಕ. ಮದುವೆಯಾಗಿ ಮೂರು ವರ್ಷ ಕಳೆದಿದೆ. ನಮಗೆ ಮಕ್ಕಳಾಗಿಲ್ಲ. ಪರೀಕ್ಷೆ ನಡೆಸಿದಾಗ ನನಲ್ಲಿ ವೀರ್ಯಾಣು ಬಿಡುಗಡೆಯಾಗುವುದಿಲ್ಲ. ನಾನು Azoospermia ದಿಂದ ಬಳಲುತ್ತಿದ್ದೇನೆ ಎಂಬುದ ತಿಳಿಯಿತು. ನಾನು ಏನು ಮಾಡಬೇಕು ?


ಉತ್ತರ: ನಿಮ್ಮಿಬ್ಬರು ಪ್ರೀತಿಗೆ ಧಕ್ಕೆ ತರಬೇಡಿ. ವೀರ್ಯಾಣುವಿನ ಕೊರತೆ ಇದ್ದರೂ ಲೈಂಗಿಕವಾಗಿ ಎಂಜಾಯ್ ಮಾಡಬಹುದು. ನಿಮಗೆ ಇಷ್ಟವಾದರೆ ದತ್ತು ಮಗು ಪಡೆಯಬಹುದು. ಇಲ್ಲವೇ ನಿಮ್ಮ ಪತ್ನಿಗೆ ದಾನಿಯ ವೀರ್ಯಾಣು ಪಡೆದು ಗರ್ಭಿಣಿ ಆಗಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

ಮುಂದಿನ ಸುದ್ದಿ