ಕಾಡ್ಗಿಚ್ಚಿಗೆ ಕೆಂಡವಾದ ಕೆನಡಾ

Webdunia
ಮಂಗಳವಾರ, 22 ಆಗಸ್ಟ್ 2023 (14:50 IST)
ಕೆನಡಾದ ಶುಸ್ವಾಪ್ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಹೊತ್ತಿ ಉರಿಯುತ್ತಿದೆ. ಕಾಡ್ಗಿಚ್ಚಿನ ಪರಿಣಾಮ ಹಲವು ಮನೆಗಳು ಸುಟ್ಟು ಕರಕಲಾಗಿವೆ. ಕೆನಡಾದ ದಕ್ಷಿಣಕ್ಕಿರುವ ಒಕನಾಗನ್ ಸರೋವರದ ತೀರದವರೆಗೂ ಕಾಡ್ಗಿಚ್ಚು ಆವರಿಸಿದ್ದು, ಅಲ್ಲಿಗೆ ಬರುವ ಪ್ರವಾಸಿಗರಿಗೆ ಸರ್ಕಾರ ನಿರ್ಬಂಧ ವಿಧಿಸಿದೆ. ಅಲ್ಲಿಯೇ ಸಮೀಪದಲ್ಲಿರುವ ವೆಸ್ಟ್​​ ಕೆಲೋನಾ ನಗರದಲ್ಲಿ ಸುಮಾರು 35 ಸಾವಿರ ಮನೆಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿವೆ. ಕೆಲೋನಾ ನಗರದಲ್ಲಿರುವ 20000 ನಿವಾಸಿಗಳಲ್ಲಿ 19000 ನಿವಾಸಿಗಳನ್ನ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ವಾಯುಮಾಲಿನ್ಯ, ಶೀತಗಾಳಿಗೆ ಸುಸ್ತಾದ ರಾಷ್ಟ್ರ ರಾಜಧಾನಿ ಮಂದಿ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸಾಹಾರ ನಿಷೇಧ

ಮುಂದಿನ ಸುದ್ದಿ
Show comments