ಕೆನರಾ ಬ್ಯಾಂಕ್‌: ಆರ್ಥಿಕ ಸಲಹಾಕಾರರು ಬೇಕಾಗಿದ್ದಾರೆ

Webdunia
ಬುಧವಾರ, 19 ಜನವರಿ 2022 (20:32 IST)
ಪ್ರತಿಷ್ಠಿತ ಹಾಗೂ ಮುಂಚೂಣಿ ರಾಷ್ಟ್ರೀಕೃತ ಬ್ಯಾಂಕ್‌ ಆಗಿರುವ ಕೆನರಾ ಬ್ಯಾಂಕ್ನಲ್ಲಿ ನೇರ ನೇಮಕಾತಿಯ ಉದ್ಯೋಗಾವಕಾಶ ಲಭ್ಯವಾಗಿದೆ.
ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ, ಉಡುಪಿ ಇವರು ಪ್ರಾಯೋಜಿಸಿದ ಹಣಕಾಸು ಸಲಹೆ ಸಲಹಾ ಟ್ರಸ್ಟಿಗೆ ಗುತ್ತಿಗೆ ಆಧಾರದ ಮೇಲೆ ಆರ್ಥಿಕ ಸಾಕ್ಷರತಾ ಕೇಂದ್ರಕ್ಕೆ ಆರ್ಥಿಕ ಸಲಹೆಗಾರರು ಬೇಕಾಗಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಆಯ್ಕೆ ಬಯಸಿ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕನಿಷ್ಠ ಪದವೀಧರರಾಗಿರಬೇಕು (ಯಾವುದೇ ವಿಷಯದಲ್ಲಿ).
ವಯೋಮಿತಿ: ರಾಷ್ಟ್ರೀಕೃತ, ಶೆಡ್ಯೂಲ್ಡ್, ಯಾ ಪ್ರಾದೇಶಿಕ / ಗ್ರಾಮೀಣ ಬ್ಯಾಂಕ್ ಗಳಿಂದ ನಿವೃತ್ತಿ ಹೊಂದಿದ ಯಾ ಸ್ವಯಂ ನಿವೃತ್ತಿ ಪಡೆದವರಿಗೆ ಆದ್ಯತೆ ನೀಡಲಾಗುವುದು. 62 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಹೆಚ್ಚಿನ ಅವಕಾಶ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 25 2022.
ಆಸಕ್ತರು ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ನಮೂನೆ ಗಳಿಗಾಗಿ ಈ ಕೆಳಗಿನ ವಿಳಾಸವನ್ನು ಸಂಪರ್ಕಿಸಬಹುದು
ಮ್ಯಾನೇಜರ್.
ಕೆನರಾ ಬ್ಯಾಂಕ್
AF & PS ಸೆಕ್ಷನ್.
ಪ್ರಾದೇಶಿಕ ಕಚೇರಿ.
ಉಡುಪಿ- 1
ಫೋನ್ ನಂಬರ್: 77603206666

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments