ಪಿಎಸ್ಐ ಪರೀಕ್ಷೆ ರದ್ದು: ಪ್ರತಿಭಟನೆ

Webdunia
ಶನಿವಾರ, 5 ಜನವರಿ 2019 (17:25 IST)
ಅವರು ಪಿಎಸ್ ಐ ಹುದ್ದೆಗೆ ಪರೀಕ್ಷೆ ಬರೆಯೋಕೆ ಬಂದಿದ್ದರು. ಆದರೆ ಪರೀಕ್ಷೆ ನಡೆಯದ ಕಾರಣ ಅಭ್ಯರ್ಥಿಗಳು ಪ್ರತಿಭಟನೆಯ ದಾರಿ ತುಳಿದ ಘಟನೆ ನಡೆದಿದೆ.

ತಾಂತ್ರಿಕ ದೋಷ ಹಿನ್ನೆಲೆ ರೈಲ್ವೆ PSI ಎಕ್ಸಾಮ್  ರದ್ದುಗೊಂಡ ಪರಿಣಾಮ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
300 ಜನ ಅಭ್ಯರ್ಥಿಗಳ ಮೂರು ಬ್ಯಾಚ್ ಪರೀಕ್ಷೆ ರದ್ದುಗೊಂಡಿದೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು  ತಾಲ್ಲೂಕಿನ ಎಸ್ ಟಿ ಜೆ ಐ ಟಿ   ಕಾಲೇಜು‌ ಸೆಂಟರ್ ನಲ್ಲಿ ಪರೀಕ್ಷೆ ರದ್ದುಗೊಂಡ ಘಟನೆ ನಡೆದಿದೆ.

ಖಾಸಗಿ ಶಿಕ್ಷಣ ಸಂಸ್ಥೆ ಪರೀಕ್ಷೆ ಜವಾಬ್ದಾರಿ ವಹಿಸಿಕೊಂಡಿತ್ತು. ಇಂದು ಬೆಳಗ್ಗೆಯಿಂದ ತಾಂತ್ರಿಕ ದೋಷದಿಂದ ಪರೀಕ್ಷೆ ರದ್ದಾಗಿದೆ. ದೂರದ  ಊರುಗಳಿಂದ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಆಕ್ರೋಶಗೊಂಡು, ಪರೀಕ್ಷೆ ರದ್ದಾಗಿದ್ದಕ್ಕೆ ಪ್ರತಿಭಟನೆ ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳ್ತಂಗಡಿ ಸುಮಂತ್ ನಿಗೂಢ ಸಾವು ಕೇಸ್: ಹಿಂದಿನ ದಿನ ಆತ ಏನು ಮಾಡಿದ್ದ ಗೊತ್ತಾ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜಿವ್ ಗೌಡಗೆ ನೋಟಿಸ್: ಬರೀ ಇಷ್ಟೇನಾ ಎಂದ ನೆಟ್ಟಿಗರು

ಸಿಎಂ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್: ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

ಮುಂದಿನ ಸುದ್ದಿ
Show comments