Webdunia - Bharat's app for daily news and videos

Install App

ಇಂದು ನಡೆಯಬೇಕಿದ್ದ ಜನಪ್ರತಿನಿಧಿಗಳ ಸಭೆ ರದ್ದು

Webdunia
ಶುಕ್ರವಾರ, 10 ಜುಲೈ 2020 (10:12 IST)
Normal 0 false false false EN-US X-NONE X-NONE

ಬೆಂಗಳೂರು : 8 ಸಚಿವರಿಗೆ ಜವಾಬ್ದಾರಿ ಹಂಚಿಕೆ ಹಿನ್ನಲೆಯಲ್ಲಿ ನಡೆಯಬೇಕಿದ್ದ ಜನಪ್ರತಿನಿಧಿಗಳ ಸಭೆಯನ್ನು  ರದ್ದು ಮಾಡಲಾಗಿದೆ.

ಸಿಎಂ ನೇತೃತ್ವದಲ್ಲಿ ಇಂದು ಜನಪ್ರತಿನಿಧಿಗಳ ಸಭೆಯನ್ನು ನಡೆಯಬೇಕಿತ್ತು. ಆದರೆ ಈ ಸಭೆಯನ್ನು  ರದ್ದು ಮಾಡಲಾಗಿದೆ. ಉಸ್ತುವಾರಿಗಳೇ ಶಾಸಕರ ಜತೆ ಸಭೆ ಮಾಡಬೇಕು. 3 ದಿನದ ಬಳಿಕ ಸಿಎಂಗೆ ವರದಿ ನೀಡಬೇಕು. ವರದಿ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರನ್ಯಾ ರಾವ್ ಖಾತೆಗೆ 40 ಲಕ್ಷ ರೂ: ಗೃಹಸಚಿವ ಪರಮೇಶ್ವರ್ ಗೂ ಗೋಲ್ಡ್ ಕ್ವೀನ್ ಗೂ ಇದ್ದ ಲಿಂಕ್ ಏನು

Karnataka Weather: ಮುಂದಿನ ಎರಡು ದಿನ ಮಳೆಯ ಜೊತೆ ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಮುಂದಿನ ಸುದ್ದಿ
Show comments