Select Your Language

Notifications

webdunia
webdunia
webdunia
webdunia

ಪ್ರಾಥಮಿಕ, ಪ್ರೌಢಶಾಲಾ ಮಕ್ಕಳ ಮಧ್ಯಂತರ ರಜೆ ರದ್ದು

ಪ್ರಾಥಮಿಕ, ಪ್ರೌಢಶಾಲಾ ಮಕ್ಕಳ ಮಧ್ಯಂತರ ರಜೆ ರದ್ದು
ಬೆಂಗಳೂರು , ಶುಕ್ರವಾರ, 2 ಅಕ್ಟೋಬರ್ 2020 (11:14 IST)
ಬೆಂಗಳೂರು : ಪ್ರಾಥಮಿಕ, ಪ್ರೌಢಶಾಲಾ ಮಕ್ಕಳ ಮಧ್ಯಂತರ ರಜೆ ರದ್ದುಪಡಿಸುವಂತೆ  ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಕೊರೊನಾ ಹಿನ್ನಲೆಯಲ್ಲಿ ಈ ವರ್ಷ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೇ ಈ ವರ್ಷ ಶಾಲೆ ಆರಂಭವಾಗಿದ್ದು ಕೂಡ ತಡವಾಗಿತ್ತು. ಆದಕಾರಣ ಅ.3ರಿಂದ 26ರವರೆಗೆ ಮಕ್ಕಳಿಗೆ ನೀಡಲಾಗುತ್ತಿದ್ದ ಮಧ್ಯಂತರ ರಜೆ ರದ್ದುಪಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದ್ದು, ಈ ಅವಧಿಯಲ್ಲಿ ವಿದ್ಯಾಗಮಾ ತರಗತಿ ಮುಂದುವರಿಸುವಂತೆ ಸೂಚಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಮೇಲೆ ಹಲ್ಲೆ ಪ್ರಕರಣ; ರಾಹುಲ್ ಪರ ಬ್ಯಾಟ್ ಬೀಸಿದ ಹೆಚ್.ಡಿಡಿ