Daily Horoscope

18 ರೈಲುಗಳ ಸಂಚಾರ ರದ್ದು-ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗ

Webdunia
ಶನಿವಾರ, 2 ಡಿಸೆಂಬರ್ 2023 (15:41 IST)
ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಮತ್ತು ಬಸಂಪಲ್ಲಿ ನಿಲ್ದಾಣಗಳ ನಡುವಿನ ಸುರಂಗ ಮಾರ್ಗದಲ್ಲಿ ಸುರಕ್ಷತಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಂಚರಿಸುವ 18 ರೈಲುಗಳ ಸಂಚಾರವನ್ನು ಡಿಸೆಂಬರ್‌, ಜನವರಿ ಹಾಗೂ ಫೆಬ್ರವರಿ ತಿಂಗಳುಗಳ ವಿವಿಧ ದಿನಾಂಕಗಳಂದು ರದ್ದುಗೊಳಿಸಲಾಗಿದೆ. 30 ರೈಲುಗಳ ಮಾರ್ಗ ಬದಲಿಸಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗ ಈ ಕ್ರಮ ಕೈಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments