ಕ್ಯಾಂಡಿಡೇಟ್ ರಾಕ್ಸ್ ಕೈ ನಾಯಕರು ಶಾಕ್..!

Webdunia
ಭಾನುವಾರ, 20 ನವೆಂಬರ್ 2022 (20:48 IST)
ಟಿಕೇಟ್ ಅರ್ಜಿ ಸಲ್ಲಿಕೆಗೇ ಟಿಕೇಟ್ ಆಕಾಂಕ್ಷಿಗಳು ಭಾರಿ ಶಕ್ತಿಪ್ರದರ್ಶನ ಮಾಡಿದ್ದಾರೆ.ಚುನಾವಣೆಗೆ ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ  ಟಿಕೇಟ್ ಆಕಾಂಕ್ಷಿ ಧನಂಜಯ್ ಜಿ ಕೆಪಿಸಿಸಿಗೆ ಆಗಮಿಸಿದರು.ಸುಮಾರು ೩೦೦ ಬಸ್ ಗಳಲ್ಲಿ ಟಿಕೇಟ್ ಆಕಾಂಕ್ಷಿ ಧನಂಜಯ್ ಬೆಂಬಲಿಗರನ್ನು ದಾಸರಹಳ್ಳಿಗೆ ಕರೆತಂದಿದರು.ಸುಮಾರು ೫ ಸಾವಿರಕ್ಕೂ ಹೆಚ್ಚು ಮಂದಿಯೊಂದಿಗೆ ಬಂದು ಟಿಕೇಟ್ ಅರ್ಜಿ ಸಲ್ಲಿಕೆ ಮಾಡಿದರು.
 
ಧನಂಜಯ್ ಬೆಂಬಲಿಗರ ಜಮಾವಣೆಯಿಂದ ಪೊಲೀಸರು ಸುಸ್ತಾಗಿದರು.ಕೆಪಿಸಿಸಿ ಕಂಟೋನ್ಮೆಂಟ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ನಿಂದ ಕೂಡಿತ್ತು.ದಾಸರಹಳ್ಳಿಯಿಂದ ಟಿಕೇಟ್ ಭರವಸೆ ಸಿಕ್ಕಿರುವ ಹಿನ್ನೆಲೆಯಲ್ಲಿ ಭರ್ಜರಿ ಶಕ್ತಿ ಪ್ರದರ್ಶನನ್ನ ಧನಂಜಯ್ ಮಾಡಿದ್ರು.
 
ಕೆಪಿಸಿಸಿ ಟಿಕೇಟ್ ಅರ್ಜಿ ಸಲ್ಲಿಕೆಗೆ ನಾಳೆ ಕೊನೆಯ ದಿನವಿರುವುದರಿಂದ ಬ್ಯಾಂಡು, ಜಾನಪದ ಕಲಾ ತಂಡಗಳು, ತಮಟೆ ವಾದ್ಯಗಳೊಂದಿಗೆ ಬಂದು ಟಿಕೇಟ್ ಆಕಾಂಕ್ಷಿ ಅರ್ಜಿ ಸಲ್ಲಿಸಿದರು.ಕೆಪಿಸಿಸಿ ಮುಂದೆ ಜನಜಾತ್ರೆ ನೋಡಿ  ಕಾಂಗ್ರೆಸ್ ನಾಯಕರು ದಂಗುಬಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments