Webdunia - Bharat's app for daily news and videos

Install App

ಕ್ಯಾಂಟರ್​​ ಡಿಕ್ಕಿ; ಬೈಕ್ ಸವಾರರು ಸಾವು

Webdunia
ಮಂಗಳವಾರ, 17 ಜನವರಿ 2023 (19:55 IST)
ಬೈಕ್ ಹಾಗೂ ಕ್ಯಾಂಟರ್​​ ನಡುವೆ ಡಿಕ್ಕಿ ಸಂಭವಿಸಿ ​ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಅಂಜನಾ ನಗರ ಬಸ್​​ ನಿಲ್ದಾಣದ ಬಳಿ ನಡೆದಿದೆ. ರವಿ (22), ವಿಕಾಸ್ (20) ಮೃತ ಬೈಕ್ ಸವಾರರು. ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಪಲ್ಸರ್ ಬೈಕ್​ನಲ್ಲಿ ಹೋಗುತ್ತಿದ್ದ ಯುವಕರು ಹಿಂಬದಿಯಿಂದ ಕ್ಯಾಂಟರ್​ಗೆ ಗುದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಯುವಕರು ಕೆಳಗೆ ಬಿದ್ದಿದ್ದು ಯುವಕರ ಮೇಲೆ ಕ್ಯಾಂಟರ್​ ಹರಿದಿದೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ತೀವ್ರ ರಕ್ತಸ್ರಾವವಾಗಿ ಯುವಕರು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments