ದೇವಾಲಯಗಳಲ್ಲಿ ಹುಂಡಿ ಕದಿಯುತ್ತಿದ್ದವರ ಸೆರೆ!

Webdunia
ಬುಧವಾರ, 23 ಜನವರಿ 2019 (15:26 IST)
ದೇಗುಲಗಳಲ್ಲಿ ಹುಂಡಿ ಸೇರಿದಂತೆ ದೇವರ ವಿಗ್ರಹಗಳನ್ನು ಕದಿಯುತ್ತಿದ್ದ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ಮೈಸೂರು ಜಿಲ್ಲೆಯ ಎರಡು ಹಾಗೂ ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕುಗಳ 9 ದೇವಸ್ಥಾನಗಳಲ್ಲಿ ದೇವರ ವಿಗ್ರಹ ಸೇರಿದಂತೆ ಆಭರಣಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಚಾಮರಾಜನಗರ ಪೊಲೀಸರು ಬಂಧನ ಮಾಡಿದ್ದಾರೆ.
ಮೈಸೂರು ಜಿಲ್ಲೆಯ ತೊರವಳ್ಳಿಮೋಳೆ ಗ್ರಾಮದ ಮಹೇಶ್, ಮಹದೇವಸ್ವಾಮಿ, ಚಾಮರಾಜನಗರ ತಾಲೂಕಿನ ತೆಂಕಲಮೋಳೆ ಗ್ರಾಮದ ಮನುಕುಮಾರ್, ಸುರೇಶ್, ಅಶೋಕ್ ಎಂಬುವರನ್ನು ತೆರಕಣಾಂಬಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 2 ಲಕ್ಷ 70 ಸಾವಿರ ರೂ. ಬೆಲೆಬಾಳುವ ವಿಗ್ರಹದ ಮುಖವಾಡ, ಓಲೆಗಳು, ಬಳೆಗಳು, ಕಳಸ, ಚೊಂಬುಗಳು, ನಂದಿಕಂಬದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೆಂದ್ರಕುಮಾರ್ ಮೀನಾ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ರಾಜ್ಯದಲ್ಲಿ ಭಾರೀ ಮಳೆಯಿರಲಿದೆಯಾ ಇಲ್ಲಿದೆ ವಿವರ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಮುಂದಿನ ಸುದ್ದಿ
Show comments