ಕಾಡಾನೆಗಳನ್ನು ಸೆರೆಹಿಡಿಯಿರಿ ಎಂದ ಸರಕಾರ

Webdunia
ಗುರುವಾರ, 10 ಸೆಪ್ಟಂಬರ್ 2020 (23:48 IST)
ದಾಂಧಲೆ ನಿರತವಾಗಿರುವ ಕಾಡಾನೆಗಳನ್ನು ಸೆರೆ ಹಿಡಿಯಲು ಸಕಾ೯ರ ಅನುಮತಿ ನೀಡಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನಲ್ಲಿ 2 ಹಾಗೂ ಮಡಿಕೇರಿ ವಿಭಾಗದಲ್ಲಿ 2 ಕಾಡಾನೆಗಳು ಸೇರಿದಂತೆ  ದಾಂಧಲೆನಿರತವಾಗಿರುವ ಒಟ್ಟು 4 ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಅನುಮತಿ ನೀಡಿದೆ.

ಹೀಗಂತ ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಲಾಲ್ ತಿಳಿಸಿದ್ದಾರೆ.

ಕೊಡಗಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳು ಕಾಫಿ ತೋಟದಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿದ್ದು, ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿವೆ.

ಉಪಟಳ ನೀಡುವ ಆನೆಗಳನ್ನು ಸೆರೆ ಹಿಡಿದು ಸ್ಥಳಾಂತರಗೊಳಿಸಲು ಅರಣ್ಯ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು ಎಂದು ಹೀರಲಾಲ್  ಮಾಹಿತಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಜರಾತ್ ಕರಾವಳಿ ತೀರದಲ್ಲಿ ಚಲಿಸುತ್ತಿದ್ದ ದೋಣಿಯನ್ನು ಪರಿಶೀಲಿಸಿದ ಸಿಬ್ಬಂದಿಗೆ ಬಿಗ್‌ಶಾಕ್‌, ಏನ್ ವಿಷಯ ಗೊತ್ತಾ

ಬಾಬರ್ ಆಜಮ್ ಹಿಂದೆ ಬಿದ್ದಿದ್ದಾರೆ: ಪಾಕ್‌ ಕ್ರಿಕೆಟಿಗ ಮಾನ ಹೀಗೇ ಕಳೆಯುವುದಾ

ಎನ್‌ಕೌಂಟರ್‌: ಜೈಶ್ ಎ ಮೊಹಮ್ಮದ್ ಕಮಾಂಡರ್‌ ಸೇರಿ ಇಬ್ಬರು ಉಗ್ರರ ಹತ್ಯೆ

ಈಗಾಗಲೇ ಬೆತ್ತಲೆಯಾಗಿರುವ ನೀವು ಮತ್ತೆ ಯಾಕೆ ಬಟ್ಟೆ ಬಿಚ್ಚಿದ್ದೀರಿ: ಕಾಂಗ್ರೆಸ್ ವಿರುದ್ಧ ಮೋದಿ ಗುಡುಗು

ವಿಮಾನ ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್‌ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments