ಕಾರು ಅಪಘಾತ ಪ್ರಕರಣ; ಆರೋಪಿಗಳಿಗೆ ಸೂಕ್ತ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದ ಡಿಸಿಎಂ

Webdunia
ಶುಕ್ರವಾರ, 14 ಫೆಬ್ರವರಿ 2020 (11:10 IST)
ಶಿವಮೊಗ್ಗ : ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ  ಆರೋಪಿಗಳಿಗೆ ಸೂಕ್ತ ಶಿಕ್ಷೆ ಕೊಡಿಸುವುದಾಗಿ ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.


ಮರಿಯಮ್ಮನಹಳ್ಳಿ ಬಳಿ ಷ ಕಾರು ಅಪಘಾತಕ್ಕೆ  ಇಬ್ಬರು ಯುವಕರು ಮೃತಪಟ್ಟಿದ್ದು, ಈ ಅಪಘಾತದ ಹಿಂದೆ ಸಚಿವ ಆರ್. ಅಶೋಕ್ ಮಗನ ಕೈವಾಡವಿದೆ ಎನ್ನಲಾಗಿದೆ. ಆದಕಾರಣ ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಪೊಲೀಸರ ತನಿಖೆಯ ಬಗ್ಗೆ ಮೃತ ಯುವಕನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ವಿಐಪಿ ಕುಟುಂಬಕ್ಕೆ ಸಂಬಂಧಿಸಿದ ಪ್ರಕರಣವಾದಾಗ ಪೊಲೀಸರು ಇನ್ನಷ್ಟು ಗಂಭೀರವಾಗಿ ಪರಿಗಣಿಸುತ್ತಾರೆ. ಯಾರೂ ಯಾರ ಬದುಕಿನ ಜೊತೆಯೂ ಚೆಲ್ಲಾಟವಾಡಬಾರದು. ಈ ವಿಚಾರದಲ್ಲಿ ಯಾರ ತಪ್ಪಿದೆಯೋ ಅವರಿಗೆ ಸೂಕ್ತ ಶಿಕ್ಷೆಯಾಗಲಿದೆ.  ಈ ವಿಚಾರದಲ್ಲಿ ತಾರತ್ಮ್ಯವಿಲ್ಲ . ಕಾನೂನಿನ ಎದುರು  ಎಲ್ಲರೂ ಸಮಾನರು ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments