Select Your Language

Notifications

webdunia
webdunia
webdunia
Saturday, 12 April 2025
webdunia

ಲಾರಿಗೆ ಕಾರು ಡಿಕ್ಕಿ, ಮೂವರು ದುರ್ಮರಣ

Car collides with lorry
bangalore , ಭಾನುವಾರ, 10 ಏಪ್ರಿಲ್ 2022 (19:18 IST)
ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿದ್ದಾರೆ.  ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು ಕಡೆಯಿಂದ ಶಿರಾ ಕಡೆಗೆ ತೆರಳುತ್ತಿತ್ತು ಕಾರು ಎನ್ನಲಾಗಿದೆ.  ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾಲಕ್ಷ್ಮಿ ದೇವಿಗೆ ಚಿನ್ನದ ಮೀನು ಕಾಣಿಕೆ