Daily Horoscope
✕

ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: ಮುಂದೇನಾಯ್ತು? ಶಾಕಿಂಗ್

Webdunia
ಭಾನುವಾರ, 8 ಸೆಪ್ಟಂಬರ್ 2019 (20:16 IST)
ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕಾರ್ ಬೆಸ್ಕಾಂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಬೆಸ್ಕಾಂ ಕಂಬ ಮತ್ತು ವಾಹನ ಜಖಂಗೊಂಡಿದೆ.
ದಾವಣಗೆರೆ ನಿಜಲಿಂಗಪ್ಪ ಬಡಾವಣೆ 2 ನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಅಪ್ರಾಪ್ತ ವಯಸ್ಸಿನ ಹುಡುಗರು ವಾಹನ‌ ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಬಡಾವಣೆ ಮನೆಗಳ ವಿದ್ಯುತ್ ಸಂಪರ್ಕ ಕಟ್ ಆಗಿದೆ.

ಮಹೀಂದ್ರಾ ಎಸ್ ಯು ವಿ ಕಾರ್ ಅಪಘಾತವಾಗಿದೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments