Webdunia - Bharat's app for daily news and videos

Install App

ಕಾರು ಡಿಕ್ಕಿ, ಯುವಕ ಸಾವು

Webdunia
ಮಂಗಳವಾರ, 25 ಜುಲೈ 2023 (14:20 IST)
ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೌದಳ್ಳಿ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಮಾಗಡಿ ನಿವಾಸಿ ಯಶ್ವಂತ್ KSRTC ಬಸ್‌ನಲ್ಲಿ ಪ್ರಯಾಣ ಮಾಡ್ತಿದ್ದ ವೇಳೆ ಬಸ್‌ ಟಯರ್ ಪಂಚರ್ ಆಗಿದೆ. ಆ ವೇಳೆ ಡ್ರೈವರ್ ಮತ್ತು ಕಂಡಕ್ಟರ್ ಟೈಯರ್ ಬದಲಿಸಲು ಕೆಳಗಿಳಿದಿದ್ದಾರೆ. ಬೆಳಗಿನ ನಸುಕಿವ ಜಾವವಿದ್ದ ಕಾರಣ ಯಶ್ವಂತ್ ಟಯರ್ ಬದಲಾಯಿಸಲು ಟರ್ಚ್ ಹಾಕಿಕೊಂಡು ನಿಂತು ಸಹಾಯ ಮಾಡ್ತಿದ್ದ, ಈ ವೇಳೆ ವೇಗವಾಗಿ ಬಂದ ಕಾರೊಂದು ಯಶ್ವಂತ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಯಶ್ವಂತ್ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments