Webdunia - Bharat's app for daily news and videos

Install App

ಪೊಲೀಸ್ ಬೈಕ್`ಗೆ ಕಾರು ಡಿಕ್ಕಿ: ಎಎಸ್ಐಗೆ ಗಂಭೀರ ಗಾಯ

Webdunia
ಸೋಮವಾರ, 10 ಏಪ್ರಿಲ್ 2017 (09:03 IST)
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಬೈಕ್`ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ನಡೆದಿದೆ. ಎಎಸೈಗೆ ಜಗದೀಶ್`ಗೆ ಗಂಭೀರ ಗಾಯವಾಗಿದ್ದು, ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೈಟ್ ರೌಂಡ್ಸ್`ನಲ್ಲಿದ್ದ ಎಎಸ್ಐ ಜಗದೀಶ್ ತಿಮ್ಮಯ್ಯ ಸರ್ಕಲ್`ನಲ್ಲಿ ಪೇದೆ ಜೊತೆ ಹೋಗುತ್ತಿದ್ದಾಗ ರಾತ್ರಿ 2.30ರ ಸುಮಾರಿಗೆ ಅಡ್ಡಾದಿಡ್ಡಿ ಕಾರು ಓಡಿಸಿಕೊಂಡು ಬಂದ ವ್ಯಕ್ತಿ ಬೈಕ್`ಗೆ ಡಿಕ್ಕಿ ಹೊಡೆದಿದ್ದಾನೆ. ಕುಡಿದ ಮತ್ತಿನಲ್ಲಿ ರೋಹನ್ ಎಂಬಾತ ಅವಾಂತರ ಮಾಡಿದ್ದಾನೆ.

ಕಬ್ಬನ್ ಪಾರ್ಕ್ ಟಾಣೆಯಲ್ಲಿ ಕೇಸ್ ದಾಖಲಾಗಿದ್ದು, ರೋಹನನ್ನ ವಶಕ್ಕೆ ಪಡೆಯಲಾಗಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments