Select Your Language

Notifications

webdunia
webdunia
webdunia
webdunia

ರಸ್ತೆ ಮಧ್ಯೆ ಕಾರ್ ಚಾಲಕ ಹಾಗೂ ಆಟೋ ಚಾಲಕನ ಕಿರಿಕ್

Car driver and auto driver quarrel in the middle of the road
bangalore , ಬುಧವಾರ, 8 ಫೆಬ್ರವರಿ 2023 (13:50 IST)
ಕ್ಷುಲ್ಲಕ ಕಾರಣಕ್ಕೆ ಕಾರು ಚಾಲಕನ ಮೇಲೆ ಆಟೋ ಚಾಲಕ ಹಲ್ಲೆ ಮಾಡಿದ್ದಾನೆ.ನಡು ರಸ್ತೆಯಲ್ಲಿ ಕಾರು ಚಾಲಕನ ಮೇಲೆ ಆಟೋ ಚಾಲಕ ಹಲ್ಲೆ ನಡೆಸಿದ ಪರಿಣಾಮ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು. 
 
ಓವರ್ ಟೇಕ್ ಮಾಡುವ ವೇಳೆ ಜಟಾಪಟಿ ನಡೆದಿದೆ. ಕಾರಿಗೆ ಆಟೋ ಅಡ್ಡ ಹಾಕಿ ಆಟೋ ಚಾಲಕ ಕಾರು ಚಾಲಕನಿಗೆ ಹಲ್ಲೆ ನಡೆಸಿದ್ದಾನೆ‌.ದಾರಿ ಬಿಡದ ಹಿನ್ನಲೆ ಇಬ್ಬರ ನಡುವೆ ಕಿರಿಕ್ ನಡೆದಿದೆ.ಈ ಹಿನ್ನಲೆ ಕಾರು ಚಾಲಕನ ಮೇಲೆ ಆಟೋ ಚಾಲಕ ಹಲ್ಲೆ ನಡೆಸಿರುವ ಕೃತ್ಯ ಮತ್ತೊಂದು ಕಾರ್ ನ ಕ್ಯಾಮರಾದಲ್ಲಿ ಸೆರೆಯಾಗಿದೆ.ವೈಟ್ ಫೀಲ್ಡ್ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ