Daily Horoscope

ಕಾರ್ ಗ್ಲಾಸ್ ಒಡೆದು ದೋಚಿದ್ದು ಲಕ್ಷ ಲಕ್ಷ ಹಣ!

Webdunia
ಗುರುವಾರ, 21 ಫೆಬ್ರವರಿ 2019 (16:58 IST)
ಕಾರ್ ವೊಂದನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಕೊನೆಗೆ ಕಾರಿನ ಗ್ಲಾಸ್ ಒಡೆದು ಲಕ್ಷ ಲಕ್ಷ ಹಣ ಲಪಟಾಯಿಸಿರುವ ಘಟನೆ ನಡೆದಿದೆ.  

ಬೀಗರ ಊಟಕ್ಕೆಂದು ಹೊರಟ್ಟಿದ್ದವರನ್ನು ಹಿಂಬಾಲಿಸಿ ಕಾರ್ ಗ್ಲಾಸ್ ಒಡೆದು 8.7 ಲಕ್ಷ ಹಣ ದೋಚಿ ಪರಾರಿಯಾದ ಘಟನೆ ನೆಲಮಂಗಲದ ಕಡಬಗೆರೆ ಬಳಿ ನಡೆದಿದೆ.

ತಾವರೆಕೆರೆಯ ಶ್ರೀನಿವಾಸ ರೆಡ್ಡಿ ಅವರು ಬೀಗರ ಔತಣಕೂಟಕ್ಕೆ ಕಡಬಗೆರೆಗೆ ಬಂದಿದ್ದಾಗ ದುರ್ಘಟನೆ ಸಂಭವಿಸಿದೆ. ಶ್ರೀನಿವಾಸ ರೆಡ್ಡಿ ಅವರು ಬ್ಯಾಂಕ್ನಲ್ಲಿ ಹಣ ಡ್ರಾ ಮಾಡಿದ್ದನ್ನ ಗಮನಿಸಿ, ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಸ್ಕಾರ್ಪಿಯೋ ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದ 8.7 ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.

ಬೈಕ್ನಲ್ಲಿ ಇಬ್ಬರು ದುಷ್ಕರ್ಮಿಗಳು ಹಾಡುಹಗಲೇ ಸಂಚು ರೂಪಿಸಿ ನಡೆಸಿರುವ ಕೃತ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಕರಣ ದಾಖಲಿಸಿರುವ ಮಾದನಾಯಕನಹಳ್ಳಿ ಪೊಲೀಸರು ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments