ಬೆಂಗಳೂರಿನಲ್ಲಿ ಭೀಕರ ದುರಂತ: ಕಾರು ಗುದ್ದಿದ ರಭಸಕ್ಕೆ ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು!

Webdunia
ಭಾನುವಾರ, 22 ಮೇ 2022 (14:50 IST)

ಅತೀ ವೇಗವಾಗಿ ಬಂದ ಕಾರು ಗುದ್ದಿದ್ದರಿಂದ ವ್ಯಕ್ತಿಯೊಬ್ಬರು ಮೇಲ್ಸೆತುವೆ ಮೇಲಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, 5ನೇ ತರಗತಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

44 ವರ್ಷದ ಗೋವಿಂದಪ್ಪ ಮೃತಪಟ್ಟಿದ್ದರೆ, ಚಿಕ್ಕಪ್ಪನ ಮಗ 12 ವರ್ಷದ ಬಾಲಕ ಸಂಜಯ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಮಾನ ತೋರಿಸ್ತೀನಿ ಅಂತ ದೊಡ್ಡಪ್ಪ, ತಮ್ಮನ ಮಗನನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿ ಜಕ್ಕೂರು ಏರೋಡ್ರೋಮ್ ಬಳಿಯ ಮೇಲ್ಸೆತುವೆ ಮೇಲೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಕಾರು ಗುದ್ದಿದೆ.

ಕಾರು ಗುದ್ದಿದ ರಭಸಕ್ಕೆ ಗೋವಿಂದಪ್ಪ 200 ಮೀ. ದೂರ ಹಾಗಿ ಮೇಲ್ಸೆತುವೆ ಮೇಲಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರೆ, ಸಂಜಯ್ ಗಂಭಿರವಾಗಿ ಗಾಯಗೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಅಜಿತ್ ಪವಾರ್ ದುರಂತ ಸಾವಿನ ಹಿಂದೆ ಏನೋ ಇದೆ ಎಂದ ಮಮತಾ ಬ್ಯಾನರ್ಜಿ

ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಕೊನೆಗೂ ಕಾರಣ ಬಯಲು

ಮಾತು ಕೊಟ್ಟಂತೆ ನಡೆದ ಸರ್ಕಾರ: ಮಹಂತೇಶ ಬೀಳಗಿ ಪುತ್ರಿಗೆ ಕೊನೆಗೂ ಸಿಕ್ತು ಕೆಲಸ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments