Select Your Language

Notifications

webdunia
webdunia
webdunia
webdunia

ಬೈಕ್ ಗೆ ಕಾರು ಡಿಕ್ಕಿ: ಫ್ಲೈಓವರ್ ಮೇಲಿಂದ ಬಿದ್ದು ಇಬ್ಬರು ಸವಾರರು ಸಾವು

ಬೈಕ್ ಗೆ ಕಾರು ಡಿಕ್ಕಿ: ಫ್ಲೈಓವರ್ ಮೇಲಿಂದ ಬಿದ್ದು ಇಬ್ಬರು ಸವಾರರು ಸಾವು
ಬೆಂಗಳೂರು , ಶನಿವಾರ, 14 ಅಕ್ಟೋಬರ್ 2017 (19:07 IST)
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಹೊಸೂರು ರಸ್ತೆಯ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಈ ಘಟನೆ ನಡೆದಿದೆ. ಬೈಕ್ ಸವಾರರು ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದಿರುವ ಭೀಕರ ದೃಶ್ಯಗಳು ಅಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಕೆಎ-01 ಎಫ್-8965 ನಂಬರ್‌‌ನ ಕಾರು ಫ್ಲೈ ಓವರ್ ಮೇಲೆ ವೇಗವಾಗಿ ಬಂದು ಮುಂದೆ ಹೋಗುತ್ತಿದ್ದ ಬೈಕ್‌‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕರ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು: ದೂರು ದಾಖಲು