Select Your Language

Notifications

webdunia
webdunia
webdunia
webdunia

ಕೊಮ್ಮಘಟ್ಟ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು

Car lost control and overturned on Kommaghatta road
ಕೆಂಗೇರಿ ಯಿಂದ ತಾವರೆಕೆರೆ ಸಂಪರ್ಕ ಕಲ್ಪಿಸುವ ಕೊಮ್ಮಘಟ್ಟ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ.ವೇಗವಾಗಿ ಬಂದ ಹೋಂಡಾ ಸಿಟಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಬಂಡೇಮಠ ಆರ್ಚ್ ಬಳಿ ಪುಟ್ಪಾತ್ ಮೇಲೆ ಹತ್ತಿ  ಕಾರು ಪಲ್ಟಿಯಾಗಿದೆ.ಅದೃಷ್ಟವಶಾತ್ ಅಪಘಾತದ ವೇಳೆ ಫುಟ್ಪಾತ್ ಮೇಲೆ ಯಾರು ಇರಲಿಲ್ಲ.ಇನ್ನು ಈ ಘಟನೆ ವೇಳೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಇನ್ನು ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಮೃತಿ ಇರಾನಿ ನಡೆ ಖಂಡಿಸಿ ಕಾಂಗ್ರೆಸ್ ಕಚೇರಿಯಲ್ಲಿ ಹೋಮ