Daily Horoscope

ಬಿಬಿಎಂಪಿಯ ಕೇರ್ ಲೆಸ್ ಕಾಮಗಾರಿ; ಕಾಮಗಾರಿ ಫುಲ್ ಸ್ಲೋ

geetha
ಗುರುವಾರ, 1 ಫೆಬ್ರವರಿ 2024 (15:00 IST)
ಬೆಂಗಳೂರು-ಎರಡು ವರ್ಷ ಕಳೆದ್ರೂ ಬಿಬಿಎಂಪಿ ಸಮುದಾಯ ಭವನ ಕಂಪ್ಲೀಟ್ ಆಗಿಲ್ಲ.ಎಂಟು ತಿಂಗಳಿಂದ  ಪುಲಿಕೇಶಿ ನಗರದ ಸಮುದಾಯ ಭವನ ಕಾಮಗಾರಿ ಬಂದ್ ಆಗಿದೆ.ಕಾಕ್ಸ್‌ ಟೌನ್ ಮತ್ತು ಸುತ್ತಮುತ್ತ ಯಾವುದೇ ಸಮುದಾಯ ಭವನಗಳಿಲ್ಲ.ಬಡ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳು ಸಮಾರಂಭಗಳಿಗಾಗಿ ಅನುಕೂಲ ಆಗಬೇಕಿತ್ತು.ಹಳೆ ಕಟ್ಟಡಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು.ಕಾಮಗಾರಿ ಆರಂಭಗೊಂಡು ಎರಡು ವರ್ಷ ಕಳೆದರೂ ಶೇ. 50ರಷ್ಟೂ ಮಾತ್ರ ಕಂಪ್ಲೀಟ್ ಆಗಿದೆ ಇದರಿಂದ ಪುಲಿಕೇಶಿ ನಗರ, ಕಾಕ್‌ಟೌನ್, ಕಲ್ಲಹಳ್ಳಿ ನಿವಾಸಿಗಳಿಗೆ ಬೇಸರವಾಗಿದೆ. ಅರ್ಧಂಬರ್ದ ಕಟ್ಟಡ ವಸತಿ ರಹಿತರಿಗೆ ಆಶ್ರಯವಾಗಿ ಮಾರ್ಪಟ್ಟಿದೆ.ರಾತ್ರಿಯಾದ್ರೆ ಅನೈತಿಕ ಚಟುವಟಿಕೆಗಳ ತಾಣವಾಗುತ್ತೆ ಎಂದು ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments