Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಅಧಿಕಾರಿ ವಿರುದ್ಧ ಕೇಸ್

ಬಿಬಿಎಂಪಿ ಅಧಿಕಾರಿ ವಿರುದ್ಧ ಕೇಸ್
ಬೆಂಗಳೂರು , ಗುರುವಾರ, 2 ಡಿಸೆಂಬರ್ 2021 (18:02 IST)
ನಗರದಲ್ಲಿ ಫುಡ್ ಡೆಲಿವರಿ ಬಾಯ್ ಒಬ್ಬರು ರಸ್ತೆ ಗುಂಡಿಯಿಂದಾಗಿ ಟ್ರಕ್‌ಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಸಂಚಾರ ಪೊಲೀಸರು ಬಿಬಿಎಂಪಿ ಎಇಇ ವಿರುದ್ಧವೇ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ಲಸಿಕೆ ಪಡೆಯಿರಿ ಬಂಪರ್ ಬಹುಮಾನ ಗೆಲ್ಲಿ!