ಮದ್ದೂರಿನಲ್ಲಿ‌ ಗುಡುಗಿದ ಹಿಂದೂ ನಾಯಕ ಬಸನಗೌಡ ಪಾಟೀಲ್ ವಿರುದ್ಧ ಕೇಸ್

Sampriya
ಶುಕ್ರವಾರ, 12 ಸೆಪ್ಟಂಬರ್ 2025 (21:22 IST)
ಮಂಡ್ಯ: ಮದ್ದೂರು ಪಟ್ಟಣದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.   

ಇನ್ ಸ್ಪೆಕ್ಟರ್ ಮಂಜುನಾಥ ಅವರು, ಅನ್ಯಕೋಮಿನ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಮತ್ತು ನೋವು ಉಂಟಾಗುವಂತೆ ಮಾತನಾಡಿದ್ದಾರೆ ಎಂದು ದೂರನ್ನು ನೀಡಿದ್ದಾರೆ. 

ಈ ಸಂಬಂಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ಮದ್ದೂರಿನಲ್ಲಿ ನಡೆದ ಗಲಭೆ ಸಂಬಂಧ ಪ್ರಚೋದನಕಾರಿ‌ ಹೇಳಿಕೆಯಡಿಯಲ್ಲಿ ಬಿಜೆಪಿ ನಾಯಕ ಸಿಟಿ ರವಿ‌ ವಿರುದ್ದನೂ ಪ್ರಕರಣ ದಾಖಲಾಗಿದೆ. ಅದರ ಬೆನ್ನಲ್ಲೇ ಇದೀಗ ಯತ್ನಾಳ್ ವಿರುದ್ದವೂ ಪ್ರಕರಣ ದಾಖಲಾಗಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments