Webdunia - Bharat's app for daily news and videos

Install App

ಚಂದನ್ ಶೆಟ್ಟಿ, ನಿವೇದಿತಾ ವಿರುದ್ಧ ಬೀಳ್ತಿವೆ ಕೇಸ್ ಮೇಲೆ ಕೇಸ್ ಫೈಲ್

Webdunia
ಶನಿವಾರ, 5 ಅಕ್ಟೋಬರ್ 2019 (19:24 IST)
ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿರುದ್ಧ ವಿವಿಧ ಠಾಣೆಗಳಲ್ಲಿ ಕೇಸ್ ಗಳ ಮೇಲೆ ಕೇಸ್ ಗಳು ದಾಖಲಾಗುತ್ತಿವೆ.

ಮೈಸೂರು ದಸರಾದಲ್ಲಿ ಸಮಾರಂಭದಲ್ಲೇ ಪ್ರಪೋಸ್ ಮಾಡಿದ್ದ ಕಾರಣಕ್ಕೆ ಜನರು, ಸಂಘ, ಸಂಸ್ಥೆಗಳು, ರಾಜಕೀಯ ಮುಖಂಡರು ಗರಂ ಆಗಿದ್ದು, ಇದೀಗ ಈ ಜೋಡಿಯ ವಿರುದ್ಧ ದೂರುಗಳನ್ನು ದಾಖಲು ಮಾಡುತ್ತಿದ್ದಾರೆ.

ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಹೋರಾಟಗಾರ ಗಂಗರಾಜು ಸೇರಿದಂತೆ ಹಲವರು ದೂರುಗಳನ್ನು ದಾಖಲು ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments