ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೇಸ್ ದಾಖಲು

Webdunia
ಶುಕ್ರವಾರ, 8 ಸೆಪ್ಟಂಬರ್ 2017 (20:04 IST)
ಪೊಲೀಸ್ ಅಧಿಕಾರಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ನೇರವಾಗಿ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿ, ನಿಮ್ಮ ಹೆಸರಲ್ಲಿ ಜಿಲ್ಲಾ ಬಂದ್‌ಗೆ ಕರೆ ನೀಡುತ್ತೇನೆ. ಏನು ಮಾಡುತ್ತಿರೋ ಮಾಡಿ ಎಂದು ಗುಡುಗಿದ್ದಾರೆ.
 
ಪೊಲೀಸ್ ಅಧಿಕಾರಿ ಸಮಜಾಯಿಷಿ ನೀಡಲು ಪ್ರಯತ್ನಿಸಿದರೂ ಅದಕ್ಕೆ ಕ್ಯಾರೆ ಎನ್ನದ ಸಂಸದ ಕಟೀಲ್ ತಮ್ಮ ದರ್ಪದ ವರ್ತನೆ ಮುಂದುವರಿಸಿದ್ದರು.
 
ಪೊಲೀಸ್ ಅಧಿಕಾರಿಗೆ ಬೆದರಿಕೆಯೊಡ್ಡಿರುವುದು ಮತ್ತು ಕರ್ತವಕ್ಕೆ ಅಡ್ಡಿಪಡಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments