Webdunia - Bharat's app for daily news and videos

Install App

ನೈಟ್ ಕರ್ಫ್ಯೂ ಉಲಂಘಿಸಿದರೆ ಕೇಸ್ - ಕಮಲ್ ಪಂಥ್

Webdunia
ಸೋಮವಾರ, 27 ಡಿಸೆಂಬರ್ 2021 (17:25 IST)
ಸರ್ಕಾರದ ಆದೇಶದಂತೆ ನಾಳೆಯಿಂದ ನೈಟ್ ಕಫ್ರ್ಯೂ ಜಾರಿಗೆ ಪೊಲೀಸ್ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಕಫ್ರ್ಯೂ ಉಲ್ಲಂಘನೆ ಮಾಡಿದರೆ ಪ್ರಕರಣ ದಾಖಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಇಂದಿಲ್ಲಿ ತಿಳಿಸಿದ್ದಾರೆ.ಜನರು ಗುಂಪು ಸೇರಬಾರದು, ಪಬ್, ಬಾರ್, ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು ರಾತ್ರಿ 10 ಗಂಟೆಗೆ ಮುಚ್ಚಬೇಕು, ತುರ್ತು ಕೆಲಸಕ್ಕೆ ಹೋಗುವವರು, ಅಸ್ಪತ್ರೆಗೆ ಹೋಗುವವರು ದಾಖಲೆ ತೋರಿಸಬೇಕು ಎಂದು ಹೇಳಿದರು.
 
ಇವರನ್ನು ಹೊರತುಪಡಿಸಿ ಬೇರೆ ಯಾರೂ ಅನಗತ್ಯವಾಗಿ ಹೊರಗೆ ಓಡಾಡಬಾರದು. ಸರ್ಕಾರದ ಆದೇಶವನ್ನು ನಾವು ಪಾಲಿಸಬೇಕು, ಕೋವಿಡ್ ನಿಯಮಗಳ ಅನ್ವಯ ಜನರು ಎಲ್ಲಿಯೂ ಒಟ್ಟಾಗಿ ಸೇರಬಾರದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments