Webdunia - Bharat's app for daily news and videos

Install App

ಪಾಕ್ ಪರ ಘೋಷಣೆ ಕೂಗಿದ ಕೇಸ್; ಪೊಲೀಸರ ನಡೆಗೆ ಸಂಸದ ಪ್ರಹ್ಲಾದ್ ಜೋಶಿ ಗರಂ

Webdunia
ಸೋಮವಾರ, 17 ಫೆಬ್ರವರಿ 2020 (10:45 IST)
ಹುಬ್ಬಳ್ಳಿ : ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಕೇಸ್ ಗೆ ಸಂಬಂಧಪಟ್ಟಂತೆ ಪೊಲೀಸರ ನಡೆಗೆ ಸಂಸದ ಪ್ರಹ್ಲಾದ್ ಜೋಶಿ ಗರಂ ಆಗಿದ್ದಾರೆ.


ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಕಾಶ್ಮೀರ ಮೂಲದ ಅಮೀರ್, ಬಾಸಿತ್, ಮತ್ತು ತಾಲಿಬ್  ರನ್ನು ಬಂಧಿಸಿದ ಪೊಲೀಸರು ನಿನ್ನೆ ಸಿಆರ್ ಪಿಸಿ ಬಾಂಡ್ ಮೇಲೆ ಬಿಡುಗಡೆ ಮಾಡಿದ್ದಾಗಿ ಹೇಳಿದ್ದರು. ಆದರೆ ಈ ಬಗ್ಗೆ ಎಲ್ಲೆಡೆ  ದೊಡ್ಡ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಇದೀಗ ಮತ್ತೆ ನಿನ್ನೆ ತಡರಾತ್ರಿ ಗೋಕುಲ್ ರೋಡ್ ಪೊಲೀಸರು ಬಂಧಿಸಿದ್ದಾರೆ.


ಪೊಲೀಸರ ಈ ನಡೆಯನ್ನು ಪ್ರಶ್ನಿಸಿದ ಸಂಸದ ಪ್ರಹ್ಲಾದ್ ಜೋಶಿ, ಪೊಲೀಸರ ಗೊಂದಲಮಯ ಹೇಳಿಕೆಯಿಂದ ಜನರು ಆಕ್ರೋಶಗೊಂಡಿದ್ದಾರೆ. ಪೊಲೀಸರ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಲಿ ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments