ಸಿದ್ದರಾಮಯ್ಯಗೆ ಬರ್ತಡೆಗೆ ಶುಭಾಶಯ ಕೋರಿದವರ ಮೇಲೆ ಕೇಸ್

Webdunia
ಗುರುವಾರ, 4 ಆಗಸ್ಟ್ 2022 (14:30 IST)
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.
ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ನಗರದ ಚಾಲುಕ್ಯ ಜಂಕ್ಷನ್‌ನಲ್ಲಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಸಲುವಾಗಿ ಬೃಹತ್ ಬ್ಯಾನರ್ ಅಳವಡಿಸಲಾಗಿದೆ. ಪಾಲಿಕೆಯಿಂದ ಅನುಮತಿ ಪಡೆದಿಲ್ಲ. ಇದರಿಂದ ಬೆಂಗಳೂರು ನಗರ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments