ಪ್ರಮೋದ್ ಮುತಾಲಿಕ್‌ಗೆ ಕಾಸಿಗಿಂತ ಕೇಸೇ ಜಾಸ್ತಿ

Webdunia
ಬುಧವಾರ, 19 ಏಪ್ರಿಲ್ 2023 (07:36 IST)
ಉಡುಪಿ : ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಆಸ್ತಿ ವಿವರ ಘೋಷಿಸಿದ್ದಾರೆ.
 
ಮುತಾಲಿಕ್ ಅವರ ಅಫಿಡವಿಟ್ನಲ್ಲಿ ಕಾಸಿಗಿಂತ ಕೇಸೇ ಜಾಸ್ತಿಯಿರುವ ಮಾಹಿತಿ ಬಹಿರಂಗಗೊಂಡಿದೆ. ಪ್ರಮೋದ್ ಮತಾಲಿಕ್ ಬಳಿ ಸ್ಥಿರಾಸ್ತಿ, ವಾಹನ, ಸಾಲ ಇಲ್ಲ. ಮುತಾಲಿಕ್ ಕೈಯಲ್ಲಿ 10,500 ರೂ. ನಗದು, ಎರಡು ಬ್ಯಾಂಕುಗಳಲ್ಲಿ 2,63,500 ರೂ. ಇದೆ ಎಂದು ಘೋಷಿಸಿಕೊಂಡಿದ್ದಾರೆ. 

ರಾಜ್ಯದ 7 ಠಾಣೆಗಳಲ್ಲಿ ಸೌಹಾರ್ದಕ್ಕೆ ಧಕ್ಕೆ ಕೇಸು ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಮತ್ತು ಸಶಸ್ತ್ರ ಕಾಯ್ದೆ ಉಲ್ಲಂಘನೆ, ಮಾನನಷ್ಟ ಮೊಕದ್ದಮೆ, ಜೀವ ಬೆದರಿಕೆ, ಧರ್ಮಗಳ ನಡುವೆ ದ್ವೇಷ ಭಾವನೆ, ಧಾರ್ಮಿಕ ಭಾವನೆಗೆ ಧಕ್ಕೆ, ಅವಾಚ್ಯ ಶಬ್ದಗಳಿಂದ ನಿಂದನೆ, ಕೋಮು ಗಲಭೆ, ಜೀವ ಬೆದರಿಕೆ, ಪ್ರಚೋದನಕಾರಿ ಹೇಳಿಕೆ, ಅವಹೇಳನ, ಆದೇಶ ಉಲ್ಲಂಘನೆ ಕೇಸ್ಗಳು ದಾಖಲಾಗಿದೆ ಎಂದು ಆಯೋಗಕ್ಕೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments