Webdunia - Bharat's app for daily news and videos

Install App

ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಕೆ

Sampriya
ಶನಿವಾರ, 30 ನವೆಂಬರ್ 2024 (17:31 IST)
ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಶಾಸಕ ಮುನಿರತ್ನ ಅವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್ಐಟಿ ತಂಡ ಜಾರ್ಜ್‌ಶೀಟ್‌ ಅನ್ನು ಸಲ್ಲಿಸಿದೆ.

ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ದೂರು ದಾಖಲಾಗಿತ್ತು. ಈ ಸಂಬಂದ ಮುನಿರತ್ನ ಅವರು ಗುತ್ತಿಗೆದಾರನಿಗೆ ಕರೆ ಮಾಡಿ, ಅವಾಜ್ ಹಾಕಿರುವ ಆಡಿಯೋ ಕೂಡಾ ಭಾರೀ ಸದ್ದು ಮಾಡಿತ್ತು.

ಆದರೆ ಅದು ತನ್ನ ಆಡಿಯೋ ಅಲ್ಲ ಎಂದು ಮುನಿರತ್ನ ಅಲ್ಲಗಳೆದಿದ್ದರು. ಈ ಸಂಬಂಧ ಪೊಲೀಸರು ಅರೆಸ್ಟ್ ಮಾಡಿದ್ದರು. ಇನ್ನೂ ಎಫ್‌ಎಸ್‌ಎಲ್  ಪರೀಕ್ಷೆಯಲ್ಲಿ ಜಾತಿ ನಿಂದನೆ ಮಾಡಿದ ಆಡಿಯೋದಲ್ಲಿ ಮುನಿರತ್ನ ಅವರದ್ದೇ ಧ್ವನಿ ಎಂದು ದೃಢಪಟ್ಟಿತ್ತು.

ಇನ್ನೂ ರಾಜ್ಯ ಸರ್ಕಾರವು ಶಾಸಕ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ಈ ಪ್ರಕರಣ ತನಿಖೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments