ಜಾತಿ ಪ್ರೀತಿ ಸಂಘರ್ಷಕ್ಕೆ ಹೆದರಿ 3 ಅಮಾಯಕ ಜೀವ ಬಲಿ

Webdunia
ಮಂಗಳವಾರ, 4 ಅಕ್ಟೋಬರ್ 2022 (15:06 IST)
ಮಾನ-ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
 
ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ ಹಾಗೂ ಮಗ ಮನೋಜ್ ಮೃತ ದುರ್ದೈವಿಗಳು.
ಹೆತ್ತ ಮಗಳು ಅನ್ಯ ಜಾತಿಯ ಯುವಕನ ಜೊತೆ ಪರಾರಿಯಾಗಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾರೆ.
 
26 ವರ್ಷದ ಮಗಳು ಅರ್ಚನಾ, ನಾರಾಯಣಸ್ವಾಮಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆ. ಯುವಕ ಅನ್ಯಜಾತಿಯವನಾಗಿರುವುದರಿಂದ ಊರಿನವರಿಂದ ನಿಂದನೆ ಒಳಗಾಗಬಹುದು ಎಂದು ಹೆದರಿ ಮನೆಯಲ್ಲಿಯೇ ಸಾಮೂಹಿಕವಾಗಿ ವಿಷ ಸೇವಿಸಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
 
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments