Daily Horoscope
✕

‘ಕೆಂಪಣ್ಣ ಕಾಂಗ್ರೆಸ್ ದಾಸ’

Webdunia
ಬುಧವಾರ, 20 ಏಪ್ರಿಲ್ 2022 (20:45 IST)
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕನಪುರದವರಾಗಿದ್ದಾರೆ. ಅವರು ಕಾಂಗ್ರೆಸ್ ಏಜೆಂಟ್ ಹಾಗೂ ಕಾಂಗ್ರೆಸ್‍ದಾಸ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವರ ಜೊತೆ ಸೇರಿ ಸ್ವಾಮೀಜಿ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಮಿಷನ್ ಆರೋಪ ಮಾಡಿದ್ದಾರೆ. ಈ ಆರೋಪವನ್ನು ಸಾಬೀತು ಪಡಿಸಲು ನಿಮ್ಮ ಬಳಿ ಒಂದೇ ಒಂದು ದಾಖಲೆ ಇದ್ದರೆ ಕೊಡಿ. ದಾರಿಯಲ್ಲಿ ಹೋಗೋ ದಾಸರೆಲ್ಲಾ ಆರೋಪ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.ಕೋಮು ಗಲಭೆ ಉಂಟು ಮಾಡೋದು ಹಾಗೂ ಸರ್ಕಾರದ ವಿರುದ್ಧ ಪರ್ಸಂಟೇಜ್ ಬಗ್ಗೆ ಆರೋಪ ಮಾಡುವುದನ್ನು ಸಿದ್ದರಾಮಯ್ಯ, ಡಿಕೆಶಿ ಅವರು ದಿನ ಇದೇ ಉದ್ಯೋಗ ಮಾಡಿಕೊಂಡಿದ್ದಾರೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments