Webdunia - Bharat's app for daily news and videos

Install App

ಕಾವೇರಿಗಾಗಿ ನಾರಿಮನ್ ಅಥವಾ ಸಿಬಲ್?

Webdunia
ಮಂಗಳವಾರ, 4 ಅಕ್ಟೋಬರ್ 2016 (11:38 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಪರ ವಾದ ಮಂಡಿಸಲು ವಕೀಲ ಫಾಲಿ ಎಸ್ ನಾರಿಮನ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಪರ ಕಪಿಲ್ ಸಿಬಲ್ ವಾದ ಮಂಡಿಸುತ್ತಾರೆ ಎಂದು ಹೇಳಲಾಗುತ್ತಿದೆ.
ಕಾವೇರಿ ವಿಚಾರದಲ್ಲಿ ವಾದ ಮಂಡಿಸಲು ನಾರಿಮನ್ ನಿರಾಕರಿಸದರೇ ರಾಜ್ಯದ ಪರ ವಾದ ಮಂಡಿಸಲು ಸಿದ್ಧ ಎಂದು ಕಾಂಗ್ರೆಸ್ ನಾಯಕ ಹಾಗೂ ವಕೀಲ್ ಕಪಿಲ್ ಸಿಬಲ್ ಸ್ಪಷ್ಟಪಡಿಸಿದ್ದಾರೆ. 
 
ಸದನದಲ್ಲಿ ಆಡಿರುವ ಮಾತುಗಳಿಂದ ನನ್ನ ಮನಸ್ಸಿಗೆ ಬೇಸರವಾಗಿದೆ. ಇನ್ನು ಮುಂದೆ ನಾನು ಕರ್ನಾಟಕ ಪರ ವಾದಿಸುವುದಿಲ್ಲ. ಕಾವೇರಿ ವಿಚಾರದಲ್ಲಿ ವಾದಿಸುವಂತೆ ಯಾರು ನನ್ನ ಮನೆ ಗೇಟ್ ಬಳಿ ಬರುವುದು ಬೇಡ ಎಂದು ರಾಜ್ಯ ಸರಕಾರದ ಪರವಾಗಿ ನಾರಿಮನ್ ಮನೆಗೆ ಹೋಗಿದ್ದವರ ಮುಂದೆ ನಾರಿಮನ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ರಾಜ್ಯದ ಪರ ಫಾಲಿ ನಾರಿಮನ್ ಅವರೇ ವಾದ ಮಂಡಿಸುವಂತೆ ಮನವೊಲಿಸುವ ಯತ್ನ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಲಾಟರಿ ಸಿದ್ದರಾಮಯ್ಯರಿಂದ ವಿಶ್ವಾಸ ಕಳೆದುಕೊಂಡು ಹೈಕಮಾಂಡ್‌ ರಣದೀಪ್ ಆಡಳಿತ ಹೇರಿದೆ: ಆರ್‌ ಅಶೋಕ್ ವ್ಯಂಗ್ಯ

ಅಮರನಾಥನ ದರ್ಶನ ಪಡೆಯಲು ಪ್ರಯಾಣ ಬೆಳೆಸಿದ 6064 ಯಾತ್ರಿಕರು

ಮುಂದಿನ ಸುದ್ದಿ
Show comments