Daily Horoscope

Select Your Language

Notifications

webdunia
webdunia
webdunia
webdunia

ಕಾವೇರಿ ತೀರ್ಪು ನಾಳೆ ಪ್ರಕಟವಾಗಲ್ಲ– ಸಿದ್ದರಾಮಯ್ಯ

ಸಿದ್ದರಾಮಯ್ಯ
ಕಾವೇರಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನಾಳೆ ಪ್ರಕಟವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನೀರಿನ ಸಂಬಂಧ ಸುಪ್ರೀಂಕೋರ್ಟ್‌ ಫೆಬ್ರುವರಿ 23ರಂದು ತೀರ್ಪು ನೀಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
 
ನನಗಿರುವ ಮಾಹಿತಿ ಪ್ರಕಾರ ಸುಪ್ರೀಂಕೋರ್ಟ್‌ ನಾಳೆ ಕಾವೇರಿ ತೀರ್ಪು ನೀಡುವ ಸಾಧ್ಯತೆಯಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಕಾವೇರಿ ನೀರಿನ ತೀರ್ಪು– ಸುಪ್ರೀಂಕೋರ್ಟಿನತ್ತ ಎಲ್ಲರ ಚಿತ್ತ