Webdunia - Bharat's app for daily news and videos

Install App

ಉಕ್ಕಿ ಹರಿಯುತ್ತಿರುವ ಕಾವೇರಿ: ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರಕ್ಕೆ ಬ್ರೇಕ್

Sampriya
ಶುಕ್ರವಾರ, 19 ಜುಲೈ 2024 (19:58 IST)
Photo Courtesy X
ಮಂಡ್ಯ: ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್‌ ಅಣೆಕಟ್ಟೆಯಿಂದ ಹೆಚ್ಚುವರಿ ನೀರನ್ನು ಬಿಡುತ್ತಿದ್ದು, ಕಾವೇರಿ ನದಿಯು ಉಕ್ಕಿ ಹರಿಯುತ್ತಿದೆ.

ಇದೀಗ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿದಾಮಕ್ಕೆ ಆಗಮಿಸುವ ಪ್ರವಾಸಿಗರಿಗೆ ಬೇಸರ ಸುದ್ದಿಯಿದೆ.

 ಹೌದು ಪ್ರವಾಸಿಗರ ಹಿತದೃಷ್ಟಿಯಿಂದ ಜುಲೈ 19ರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮದ ದೋಣಿ ವಿಹಾರವನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ರಂಗನತಿಟ್ಟು ಪಕ್ಷಿಧಾಮದ ವೀಕ್ಷಣೆಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments