ರಾಜ್ಯದಲ್ಲಿ ಕಾವೇರಿದ ಕಾವೇರಿ ಹೋರಾಟ

Webdunia
ಶುಕ್ರವಾರ, 22 ಸೆಪ್ಟಂಬರ್ 2023 (14:00 IST)
ಇಂದು ರಾಜ್ಯದಾದ್ಯಂತ  ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧವಕನ್ನಡ ಪರ ಸಂಘಟನೆಗಳು ಬೀದಿಗಿಳಿದಿದೆ.ಬೆಂಗಳೂರಿನ  28ವಿಧಾನ ಸಭಾ ಕ್ಷೇತ್ರದಲ್ಲಿ ಕರವೆಯಿಂದ ಪ್ರತಿಭಟನೆ ನಡೆಸಲಾಗಿದೆ.ಸ್ಥಳೀಯ ಹಂತದ ಕರವೆ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
 
ಬೆಂಗಳೂರು ನೀರು ಸರಬರಾಜು ಮಂಡಳಿ ಮುಂದೆ ಕನ್ನಡ ಪರ ಸಂಘಟನೆಯಿಂದ‌ ಪ್ರತಿಭಟನೆ ನಡೆಸಲಾಗಿದೆ‌ತೊರಕಾಡನ ಹಳ್ಳಿಯ ಬೆಂಗಳೂರು ನೀರು‌ ಸರಬರಾಜು‌ ಕಚೇರಿ ಮಂಬಾಗ ತಮಿಳು ನಾಡಿಗೆ ನೀರು ಬಿಟ್ಟಿರುವ ಹಿನ್ನೆಲೆ ಕನ್ನಡಿಗರ ಆಕ್ರೋಶ ಹೊರಹಾಕಿದ್ದಾರೆ.ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದಾರೆ.
 
ಕಾವೇರಿ ನದಿ‌‌ ನೀರು ಹಂಚಿಕೆ ವಿವಾದದಿಂದ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು ಬೀದಿಗಳಿದು ಧರಣಿ ನಡೆಸಿದ್ದಾರೆ.ನಾಯಂಡನಹಳ್ಲಿ ಸಿಗ್ನಲ್ ಬಳಿ ರಸ್ತೆ ತಡೆದು ಕರವೆ  ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.ನೂರಾರು ಕರವೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು,ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಆಕ್ರೊಶ ಹೊರಹಾಕಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments