Webdunia - Bharat's app for daily news and videos

Install App

ಕಾವೇರಿ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

Webdunia
ಮಂಗಳವಾರ, 20 ಸೆಪ್ಟಂಬರ್ 2016 (09:05 IST)
ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಇಂದು ಕರ್ನಾಟಕ ರಾಜ್ಯ ಮತ್ತೊಂದು ಅಗ್ನಿಪರೀಕ್ಷೆ ಎದುರಿಸಲಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರು ಹಂಚಿಕೆ ವಿವಾದದ ಅರ್ಜಿ ವಿಚಾರಣೆ ನಡೆಯಲಿದೆ
ಕಾವೇರಿ ನದಿಯಿಂದ ತಮಿಳುನಾಡಿಗೆ 10 ದಿನಗಳ ಕಾಲ ಮೂರು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ನಿನ್ನೆ ರಾಜ್ಯಕ್ಕೆ ಸೂಚನೆ ನೀಡಿತ್ತು. 
 
ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆ ರಾಜ್ಯಕ್ಕೆ ಅತಿ ಮಹತ್ವದಾಗಿದ್ದು, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಪ್ರಶ್ನಿಸಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ಮುಂದಿನ ಸುದ್ದಿ
Show comments