ಸಿಬಿಐ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ-ಅಶೋಕ್

Webdunia
ಮಂಗಳವಾರ, 20 ಡಿಸೆಂಬರ್ 2022 (20:28 IST)
ಡಿಕೆಶಿ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ವಿಚಾರ ಸಿಬಿಐ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಸಚಿವ ಆರ್​​​​​​. ಆಶೋಕ್​​​​​ ತಿಳಿಸಿದ್ದಾರೆ. ಹಿಂದೆ ಜನಾರ್ದನ ರೆಡ್ಡಿ ಮೇಲೂ ಸಿಬಿಐ ರೇಡ್ ಆಗಿತ್ತು. ಸಿದ್ದೇಶ್ವರ್ ನಿವಾಸದ ಮೇಲೂ ಐಟಿ ರೇಡ್ ಆಗಿತ್ತು. ಯಾಕೆ ಆಗ ಇವರ್ಯಾರು ಮಾತನಾಡಲಿಲ್ಲ ಎಂದರು. ಇನ್ನು ಡಿಕೆ ಶಿವಕುಮಾರ್​​ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅಶೋಕ್​​, ಪದೇ ಪದೇ ಬಿಜೆಪಿ ಮೇಲೆ ಹೇಳಿಕೆ ನೀಡುವುದು ಬೇಡ. ಸಿಬಿಐ ಸ್ವತಂತ್ರ್ಯ ಸಂಸ್ಥೆ ಕಾನೂನಿನ ಪ್ರಕಾರವೇ ಕೆಲಸ ಮಾಡ್ತಿದೆ. ಕೋರ್ಟ್ ಇದೆ, ಅಲ್ಲಿ  ಬೇಕಾದ್ರೆ ಡಿಕೆ ಶಿವಕುಮಾರ್​​​ ಹೋರಾಟ ಮಾಡಲಿ ಎಂದು ಡಿಕೆ ಶಿವಕುಮಾರ್​​​​ ವಿರುದ್ಧ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನ, ಒಕ್ಕೂಟ ವ್ಯವಸ್ಥೆ ಬಗ್ಗೆ ಮಾತನಾಡಿ ಸಿದ್ದರಾಮಯ್ಯ ಕುತಂತ್ರ ಮಾಡ್ತಿದ್ದಾರೆ: ವಿಜಯೇಂದ್ರ

ಮುಂಬೈ ನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಮುನ್ನಡೆ: ಅಕ್ರಮವಾಗಿದೆ ಎಂದ ಸಂಜಯ್ ರಾವತ್

ನಂಗೆ ಚಿಪ್ಸ್ ಬೇಕು.. ಸಿಎಂ ಯೋಗಿ ಆದಿತ್ಯನಾಥ್ ಗೆ ಬೇಡಿಕೆಯಿಟ್ಟ ಪುಟಾಣಿ Video

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments