Daily Horoscope

ಡಿಸಿಎಂ ಡಿಕೆಶಿಗೆ CBI ನೀಡುತ್ತಾ ನೋಟಿಸ್​​?

Webdunia
ಮಂಗಳವಾರ, 5 ಡಿಸೆಂಬರ್ 2023 (14:22 IST)
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಮತ್ತೆ ನೊಟೀಸ್ ನೀಡಲು ಕೇಂದ್ರೀಯ ತನಿಖಾ ದಳ ಸಿದ್ದತೆ ನಡೆಸಿದೆ.. ಡಿಕೆಶಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಹೈಕೋರ್ಟ್​​​ ಕೇವಲ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುವ ಬಗ್ಗೆಯಷ್ಟೇ ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿತ್ತು.

ಮೇಲ್ಮನವಿ ಹಿಂಪಡೆಯುವ ವಿಚಾರವನ್ನು ಹೊರತು ಪಡಿಸಿ ಉಳಿದ ಯಾವ ಅಂಶವನ್ನು ಪರಿಗಣಿಸಿಲ್ಲ ಹಾಗಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಮುಂದುವರಿಸಲು ಅವಕಾಶವಿದೆ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments