Select Your Language

Notifications

webdunia
webdunia
webdunia
webdunia

ಲಾಲುಗೆ ಸಂಬಂಧಿಸಿದ 15 ಸ್ಥಳಗಳಲ್ಲಿ CBI ರೇಡ್

CBI rad at 15 places related to Lalu
bangalore , ಶುಕ್ರವಾರ, 20 ಮೇ 2022 (20:44 IST)
ನೇಮಕಾತಿ ಹಗರಣ ಸಂಬಂಧ ಹೊಸದಾಗಿ ಕೇಸ್ ದಾಖಲಿಸಿಕೊಂಡು RJD ನಾಯಕ ಲಾಲು ಪ್ರಸಾದ್ ಯಾದವ್‌ಗೆ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ರು...15 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದ್ದು, ಇದು ಲಾಲು ಯಾದವ್ ಮತ್ತು ಅವರ ಮಗಳ ವಿರುದ್ಧ ಹೊಸ ಪ್ರಕರಣವಾಗಿದೆ..ಪ್ರಾಥಮಿಕ ತನಿಖೆಯನ್ನು ಸಿಬಿಐ ಆರಂಭಿಸಿದ್ದು, ಅದನ್ನು ಈಗ ಎಫ್‌ಐಆರ್ ಆಗಿ ಪರಿವರ್ತಿಸಲಾಗಿದೆ..ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಮತ್ತು ಅವರ ಮಗಳ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ. 
ಅಲ್ಲದೇ, ಉದ್ಯೋಗಕ್ಕಾಗಿ ಪ್ರತಿಯಾಗಿ ನಿರ್ದಿಷ್ಟ ಭೂಮಿ ಅಥವಾ ನಿವೇಶನಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಆರೋಪವಿದೆ..ಲಾಲು, ಅವರ ಪತ್ನಿ ರಾಬ್ರಿ ಮತ್ತು ಮಗಳು ಮಿಸಾ ಅವರಿಗೆ ಸಂಬಂಧಿಸಿದ ಸ್ಥಳಗಳು ಸೇರಿದಂತೆ ಬಿಹಾರ ಮತ್ತು ದೆಹಲಿಯ ಹಲವು ಸ್ಥಳಗಳಲ್ಲಿ ಸಿಬಿಐ ತಂಡ ಶೋಧ ನಡೆಸಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಜಮ್ಮುವಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ