Daily Horoscope
✕

ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಎಜುಕೇಷನ್ ಪೌಂಡೇಷನ್ ಮೇಲೆ ಸಿಬಿಐ ದಾಳಿ

Webdunia
ಸೋಮವಾರ, 19 ಡಿಸೆಂಬರ್ 2022 (18:41 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಆರ್ ಆರ್ ನಗರದಲ್ಲಿರುವ ನ್ಯಾಷನಲ್‌ ಎಜುಕೇಷನ್ ಪೌಂಡೇಷನ್ ಮೇಲೆ‌ ಸಿಬಿಐ ದಾಳಿ ನಡೆಸಿದೆ.ಡಿಕೆಶಿ ಮಾಲೀಕತ್ವದ‌ ಶಿಕ್ಷಣ ಸಂಸ್ಥೆ ಮೇಲೆ‌ ಸಿಬಿಐ ಅಧಿಕಾರಿಗಳು ದಾಳಿ‌‌‌ ನಡೆಸಿ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ.‌ ಶೈಕ್ಷಣಿಕ‌‌ ಸಂಸ್ಥೆಗೆ ಡಿಕೆಶಿ ಮಗಳು ಐಶ್ವರ್ಯ ಕಾರ್ಯದರ್ಶಿಯಾಗಿದ್ದಾರೆ‌. ಸಾರ್ವಜನಿಕ ಹಣವನ್ನ ದುರ್ಬಳಕೆ‌ ಮಾಡಿಕೊಂಡ ಆರೋಪ ಎದುರಿಸುತ್ತಿದ್ದಾರೆ. ಡಿಕೆಶಿ‌ ಒಡೆತನ‌ದ ಈ ಹಿಂದೆ ಸಿಬಿಐ ದಾಳಿ‌ ನಡೆಸಿ‌ ಮಹತ್ವದ ದಾಖಲಾತಿ ವಶಪಡಿಸಿಕೊಂಡಿತ್ತು.ಕೆಲವು ‌ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments