Daily Horoscope
✕

ಬೆಳ್ಳಂಬೆಳಿಗ್ಗೆ ಎಡಿಜಿಪಿ ಅಲೋಕ್ ಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ

Webdunia
ಗುರುವಾರ, 26 ಸೆಪ್ಟಂಬರ್ 2019 (10:20 IST)
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.




ಇಂದು ಬೆಳಿಗ್ಗೆ 8 ಗಂಟೆಗೆ ಆಡುಗೋಡಿಯಲ್ಲಿರುವ ಅಲೋಕ್ ಕುಮಾರ್ ನಿವಾಸದ ಮೇಲೆ 20 ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅಲೋಕ್ ಕುಮಾರ್ ಅವರನ್ನು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.


ಆಡಿಯೋ ರೆಕಾರ್ಡ್ ಕಾಪಿ ಮಾಡಿದ್ದ ಪೆನ್ ಡ್ರೈವ್  ನಲ್ಲಿ ಟ್ಯಾಪಿಂಗ್ ನಡೆದಿರುವ ಎಲ್ಲಾ ಮಾಹಿತಿ ಇರುವುದರಿಂದ ಆ ಪೆನ್ ಡ್ರೈವ್ ಗಾಗಿ ಸಿಬಿಐ ಅಧಿಕಾರಿಗಳು ಶೋಧ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments