Select Your Language

Notifications

webdunia
webdunia
webdunia
webdunia

ಬೆಳ್ಳಂಬೆಳಿಗ್ಗೆ ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ

ಬೆಳ್ಳಂಬೆಳಿಗ್ಗೆ ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ
ಬೆಂಗಳೂರು , ಸೋಮವಾರ, 5 ಅಕ್ಟೋಬರ್ 2020 (09:50 IST)
ಬೆಂಗಳೂರು : ಬೆಳ್ಳಂಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗ್ ಶಾಕ್ ಕಾದಿದ್ದು, ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕೇಸ್ ತನಿಖೆ ಹಿನ್ನಲೆಯಲ್ಲಿ ಬೆಳಿಗ್ಗೆ 2 ಇನ್ನೋವಾ ಕಾರ ಗಳಲ್ಲಿ ಬಂದಿರೋ 7 ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಲ್ಲದೇ ಬೆಂಗಳೂರು ಮಾತ್ರವಲ್ಲ ಕನಕಪುರದಲ್ಲಿರುವ ದೊಡ್ಡಹಾಲಹಳ್ಳಿಯಲ್ಲಿರುವ ಡಿಕೆಶಿ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.  5 ಜನರ ಸಿಬಿಐ ತಂಡದಿಂದ ರೇಡ್ ಮಾಡಿದ್ದು, ಡಿಕೆಶಿ ಮನೆ ಸೇರಿ ಹಲವೆಡೆ ಸಿಬಿಐ ದಾಳಿ ನಡೆಸಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಡುತ್ತಿದ್ದ ಬಾಲಕಿಯನ್ನು ಶೌಚಾಲಯಕ್ಕೆ ಕರೆದವ ಹೀಗಾ ಮಾಡೋದು?