Daily Horoscope
✕

ಬೆಳ್ಳಂಬೆಳಿಗ್ಗೆ ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ

Webdunia
ಸೋಮವಾರ, 5 ಅಕ್ಟೋಬರ್ 2020 (09:50 IST)
ಬೆಂಗಳೂರು : ಬೆಳ್ಳಂಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗ್ ಶಾಕ್ ಕಾದಿದ್ದು, ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕೇಸ್ ತನಿಖೆ ಹಿನ್ನಲೆಯಲ್ಲಿ ಬೆಳಿಗ್ಗೆ 2 ಇನ್ನೋವಾ ಕಾರ ಗಳಲ್ಲಿ ಬಂದಿರೋ 7 ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಲ್ಲದೇ ಬೆಂಗಳೂರು ಮಾತ್ರವಲ್ಲ ಕನಕಪುರದಲ್ಲಿರುವ ದೊಡ್ಡಹಾಲಹಳ್ಳಿಯಲ್ಲಿರುವ ಡಿಕೆಶಿ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.  5 ಜನರ ಸಿಬಿಐ ತಂಡದಿಂದ ರೇಡ್ ಮಾಡಿದ್ದು, ಡಿಕೆಶಿ ಮನೆ ಸೇರಿ ಹಲವೆಡೆ ಸಿಬಿಐ ದಾಳಿ ನಡೆಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments