Select Your Language

Notifications

webdunia
webdunia
webdunia
webdunia

CBSE 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕ ಪ್ರಕಟ

CBSE 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕ ಪ್ರಕಟ
bangalore , ಬುಧವಾರ, 13 ಡಿಸೆಂಬರ್ 2023 (20:00 IST)
2023-24ರ ಶೈಕ್ಷಣಿಕ ವರ್ಷದ CBSE 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಗಳು ಫೆಬ್ರವರಿ 15 ರಿಂದ ಆರಂಭವಾಗಲಿದ್ದು, ಡಿಸೆಂಬರ್ 12 ರಂದು 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕದ ಶೀಟ್‌ಅನ್ನು ಪ್ರಕಟ ಮಾಡಿದ್ದು.

ಎರಡೂ ತರಗತಿಗಳಿಗೆ ಫೆಬ್ರವರಿ 15 ರಿಂದ ಪ್ರಾರಂಭವಾಗಲಿದೆ. 10 ನೇ ತರಗತಿ ಪರೀಕ್ಷೆಗಳು ಮಾರ್ಚ್ 13 ರಂದು ಮುಕ್ತಾಯಗೊಳ್ಳಲಿದ್ದು, 12 ನೇ ತರಗತಿ ಪರೀಕ್ಷೆಗಳು ಏಪ್ರಿಲ್ 2 ರಂದು ಮುಕ್ತಾಯಗೊಳ್ಳಲಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಲಿಗಳ ದಾಳಿಯಿಂದ ವಿರೂಪಗೊಂಡ ಮೃತದೇಹ