ಕ್ಯಾಸಿನೋ ಕ್ಲಬ್ ಮೇಲೆ ಸಿಸಿಬಿ ದಾಳಿ: ಬಂಧನವಾದವರು ಎಷ್ಟು ಗೊತ್ತಾ?

Webdunia
ಶನಿವಾರ, 24 ನವೆಂಬರ್ 2018 (13:41 IST)
ಜೂಜಾಟ ಅಡ್ಡೆ ಮೇಲೆ ದಾಳಿನಡೆಸಿರುವ ಸಿಸಿಬಿ ಪೊಲೀಸರು 40 ಜನರನ್ನು ಬಂಧಿಸಿದ್ದಾರೆ.

ಕೆ.ಆರ್.ಪುರಂ ನಲ್ಲಿರುವ ಡಿಲೈಟ್ ರಿಕ್ರಿಯೇಷನ್ ಕ್ಲಬ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 40 ಜನರನ್ನು ಬಂಧಿಸಿದ್ದಾರೆ. ಗೋವಾ ಮಾದರಿಯಲ್ಲಿ ನಡೆಯುತ್ತಿದ್ದ ಕ್ಯಾಸಿನೋ ಕ್ಲಬ್ ನ ಮೇಲೆ ನಡೆದ ದಾಳಿ ಸಂದರ್ಭದಲ್ಲಿ ಬಂಧಿತರಿಂದ 7.41 ಲಕ್ಷ ರೂ. ವಶಕ್ಕೆ ತೆಗೆದುಕೊಳ್ಳಲಾಗಿದೆ.  ಸಿಸಿಬಿಯ ಎಸಿಪಿ ಪಿ.ಟಿ.ಸುಬ್ರಮಣ್ಯ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದೆ.

ಮಂಗಳೂರು ಮೂಲದ ಮಣಿಕಂಠ ಡಿಲೈಟ್ ರಿಕ್ರಿಯೇಷನ್ ಕ್ಲಬ್ನಲ್ಲಿ ಕ್ಯಾಸಿನೊ ನಡೆಸುತ್ತಿದ್ದು ಕ್ಯಾಸಿನೊ ಆಡಲು ಇಲ್ಲಿಗೆ ವಿವಿದೆಢೆಯಿಂದ ಜನರು ಬರುತ್ತಿದ್ದರು.  

ಆನ್ಲೈನ್ ಮೂಲಕ ಜೂಜು ಆಡಲು ಕೆಲವು ಗ್ರಾಹಕರು ಹಣ ಪಾವತಿ ಮಾಡುತ್ತಿದ್ದರು. ಮಾಹಿತಿ ಆಧರಿಸಿ ನಡೆದ ದಾಳಿಯಲ್ಲಿ ಒಟ್ಟು 37.41 ಲಕ್ಷ ರೂ. ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಕುರಿತು ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments