ನಕಲಿ ಮಾರ್ಕ್ಸ್ ಕಾರ್ಡ್ ದಂಧೆಯ ಮೇಲೆ ಸಿಸಿಬಿ ದಾಳಿ

Webdunia
ಬುಧವಾರ, 11 ಡಿಸೆಂಬರ್ 2019 (11:16 IST)
ಬೆಂಗಳೂರು : ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಯುತ್ತಿದ್ದ ಮಹಾಲಕ್ಷ್ಮೀ ಲೇಔಟ್  ಶ್ರೀ ವೆಂಕಟೇಶ್ವರ ಇನ್ ಸ್ಟಿಟ್ಯೂಟ್  ನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.



ಆಂಧ್ರ ಮೂಲದ ಶ್ರೀನಿವಾಸ್ ರೆಡ್ಡಿಗೆ ಸೇರಿದ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಈ ದಂಧೆ ನಡೆಯುತ್ತಿದ್ದು, ಹಣ ನೀಡಿದ್ರೆ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಗ್ರಿ, ಮಾಸ್ಟರ್ ಡಿಗ್ರಿ ಮಾರ್ಕ್ಸ್ ಕಾರ್ಡ್ ನೀಡುತ್ತಿದ್ದರು. ಈ ಮೂಲಕ ಆರೋಪಿಗಳು ಲಕ್ಷಾಂತರ ಹಣ ವಸೂಲಿ ಮಾಡುತ್ತಿದ್ದರು.


ಇದೀಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಸಿಬಿ ತಂಡಕ್ಕೆ ಸಾವಿರಾರು ನಕಲಿ  ಮಾರ್ಕ್ಸ್ ಕಾರ್ಡ್ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಹಾಲಕ್ಷ್ಮೀ ಲೇಔಟ್   ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments