Select Your Language

Notifications

webdunia
webdunia
webdunia
webdunia

ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ದಾಳಿ; 27 ಯುವತಿಯರ ರಕ್ಷಣೆ

ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ದಾಳಿ; 27 ಯುವತಿಯರ ರಕ್ಷಣೆ
ಬೆಂಗಳೂರು , ಶುಕ್ರವಾರ, 3 ಜುಲೈ 2020 (10:05 IST)
Normal 0 false false false EN-US X-NONE X-NONE

ಬೆಂಗಳೂರು :ಬೆಂಗಳೂರಿನಲ್ಲಿರುವ  ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ಸಿಸಿಬಿ ಮಹಿಳಾ ತಂಡ ಸರಿಯಾದ ಮಾಹಿತಿಯ ಮೇರೆಗೆ ಬೆಂಗಳೂರಿನ ವೇಶ್ಯವಾಟಿಕೆ ಅಡ್ಡದ ಮೇಲೆ ದಾಳಿ ನಡೆಸಿದ್ದಾರೆ. ಆ ವೇಳೆ ಅಲ್ಲಿದ್ದ ಪ್ರಮುಖ ಆರೋಪಿ ಯೋಗೇಶ್ ಸೇರಿ ಮೂವರನ್ನು ಬಂಧಿಸಿದ್ದಾರೆ. ಹಾಗೇ ವಿವಿಧ ರಾಜ್ಯಗಳ ಒಟ್ಟು 27 ಯುವತಿಯರ ರಕ್ಷಣೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಉಡುಪಿಯಲ್ಲಿ ಜುಲೈ 5ರವರೆಗೆ ಧಾರಾಕಾರ ಮಳೆ ಸಾಧ್ಯತೆ